ರೀಲ್ಸ್ ಹೀರೋ ನಿಖಿಲ್ ಏನ್ ಆಯ್ತು ಗುರು | ನಿಶಾ ಅಣ್ಣ ನಿಖಿಲ್ ಪೊಲೀಸ್ ಕರ್ಕೊಂಡ್ ಹೋಗಿದ್ದು ಯಾಕೆ ?

ನಿಖಿಲ್ ಟಿಕ್ ಟಾಕ್ ಕಾಲದಿಂದಲೂ ಫೇಮಸ್ ಆಗಿದ್ದು, ಈಗ ಅವರದೇ ಆದ ಯೂಟ್ಯೂಬ್ ಚಾನೆಲ್ ಕೂಡ ಇದೆ, ಅವರು ತುಂಬಾ ಮೌನಿ ಸ್ವಭಾವದವರಾಗಿದ್ದಾರೆ, ಆದರೆ ಕೆಲವು ಸಂದರ್ಭಗಳಲ್ಲಿ ಹೋಟೆಲ್ನಲ್ಲಿ ಅವರ ನಡುವೆ ಮಾತಿನ ಚಕಮಕಿ ನಡೆದು ಈ ಸಮಸ್ಯೆಗೆ ಕಾರಣವಾಯಿತು
ಸದ್ಯದ ಯುಗ ಇಂಟರ್ನೆಟ್ ಯುಗವಾಗಿದೆ. ಇಂದಿನ ಪ್ರತಿಯೊಬ್ಬರೂ ಇಂಟರ್ನೆಟ್ ನಲ್ಲಿ ಸತತವಾಗಿ ನಿರತರಾಗಿರುತ್ತಾರೆ. ಅಲ್ಲದೆ ಇಂದಿನ ಪ್ರತಿಯೊಬ್ಬರು ಇಂಟರ್ನೆಟ್ ಗೆ ತುಂಬಾ ಅಡಿಕ್ಟ್ ಆಗಿಬಿಟ್ಟಿದ್ದಾರೆ ಅವರಿಗೆ ಇಂಟರ್ನೆಟ್ ಉಪಯೋಗ ಮಾಡದೆ ನಿದ್ದೆಯೇ ಬರುವದಿಲ್ಲ. ಪ್ರತಿಯೊಬ್ಬರೂ ಇಂಟರ್ನೆಟ್ ಮತ್ತು ಮೊಬೈಲ್ ಇವರೆಡರ್ ಗುಲಾಮನಾಗಿದ್ದಾರೆ. ಒಂದು ವೇಳೆ ಒಂದು ಹೊತ್ತಿನ ಊಟ ದೊರೆಯದಿದ್ದರು ನಡೆಯುತ್ತೆ ಆದರೆ ಮೊಬೈಲ್ ಮತ್ತು ಇಂಟರ್ನೆಟ್ ಇಲ್ಲದೆ ಮನುಷ್ಯ ಬದಕಲು ಸಾಧ್ಯವಿಲ್ಲ ಅಷ್ಟೊಂದು ಅಡಿಕ್ಟ್ ಆಗಿದ್ದಾರೆ. ಆದರೆ ಈ ಇಂಟರ್ನೆಟ್ ಮತ್ತು ಮೊಬೈಲ ಮೂಲಕವೇ ಇಂದು ಪ್ರತಿಯೊಬ್ಬರೂ ರಾತ್ರೋರಾತ್ರಿ ಯೇ ಪ್ರಸಿದ್ಧಿಯನ್ನು ಪಡೆದುಕೊಳ್ಳುತ್ತಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ
.