ಈ ಜೋಡಿಯ ಮಾದಕ ನೃತ್ಯ ಒಮ್ಮೆ ನೋಡಿ ಕಳೆದು ಹೋಗ್ತೀರಾ ; ವಿಡಿಯೋ ವೈರಲ್

ಅಂತರ್ಜಾಲವು ಒಂದು ಮೋಜಿನ ಜಗತ್ತು. ಪ್ರತಿನಿತ್ಯ ಇಲ್ಲಿ ವಿಭಿನ್ನ ಬಗೆಯ ನೂರಾರು ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇಂತಹ ವಿಡಿಯೋಗಳು ಕೆಲವೊಮ್ಮೆ ನಗುವಂತೆ ಮಾಡುತ್ತವೆ, ಇನ್ನೂ ಕೆಲವೊಮ್ಮೆ ಆಶ್ಚರ್ಯವನ್ನು ಉಂಟು ಮಾಡುತ್ತವೆ. ಹಲವು ಬಾರಿ ಭಯವನ್ನೂ ಹುಟ್ಟಿಸುತ್ತವೆ. ಸದ್ಯ ಇಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.   

ಗಿನ ಕಾಲದಲ್ಲಿ ನಟಿಯರು ನೃತ್ಯ ಮಾಡುವುದು ತುಂಬಾ ಸಾಮಾನ್ಯ . ಅದರಲ್ಲೂ ತಮ್ಮ ಸಹ ನಟರ ಜೊತೆ  ಇಲ್ಲ ತಮ್ಮ ಬಾಯ್ ಫ್ರೆಂಡ್ ಜೊತೆ ನರ್ತಿಸುವುದು ಸರ್ವೇ ಸಾಮಾನ್ಯ . ಅದರಲ್ಲೂ ಈ ಖ್ಯಾತ ಮಲಯಾಳಂ ನಟಿ ಸಾಕಷ್ಟು ಪ್ರಸಿದ್ದಿ ಪಡೆದ್ದಿದಾರೆ. . ಅದರಲ್ಲೂ ಈ ಜೋಡಿ ತುಂಬಾನೇ ಆತ್ಮೀಯವಾಗಿ ಡಾನ್ಸ್ ಮಾಡಿದ್ದಾರೆ . ಇದನ್ನು ನೋಡಿದ ಜನರು ಇದು ಒಂದು ಸೊಗಸಾದ ಜೋಡಿ ಎಂದು ಕಾಮೆಂಟ್ ಮಾಡಿದ್ದಾರೆ .

ಈ ವಿಡಿಯೋದಲ್ಲಿ ನಟಿಸಿರುವ ಶಾಲು ಶಾಮು ಭಾರತೀಯ ರೂಪದರ್ಶಿ ಮತ್ತು ನಟಿ, ಇವರು ಪ್ರಧಾನವಾಗಿ ತಮಿಳು ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಾರೆ. ಅವರು ತಮಿಳು ಚಲನಚಿತ್ರ ವರುತಪದತ ವಲಿಬರ್ ಸಂಗಮ್‌ಗೆ ಹೆಸರುವಾಸಿಯಾಗಿದ್ದಾರೆ.

ಅವರು 18 ಡಿಸೆಂಬರ್ 1993 ರಂದು ಜನಿಸಿದರು ಮತ್ತು ತಮಿಳುನಾಡಿನ ಚೆನ್ನೈನಲ್ಲಿ ಬ್ರೂಫ್ಟ್ ಆಗಿದ್ದರು. ಅವರು ಚೆನ್ನೈನ ಸತ್ಯ ಮೆಟ್ರಿಕ್ಯುಲೇಷನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪಡೆದರು ಮತ್ತು ಚೆನ್ನೈನ ಎಥಿರಾಜ್ ಮಹಿಳಾ ಕಾಲೇಜಿನಲ್ಲಿ ತಮ್ಮ ಕಾಲೇಜು ಪದವಿಯನ್ನು ಪೂರ್ಣಗೊಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.