ಶಿಲ್ಪಗೌಡ ರಾಗಿ ಮುದ್ದೆ ಅಡುಗೆ ಮಾಡಿ ನಿಮಗೆ ಊಟಕ್ಕೆ ಕರೆದಿದ್ದಾಳೆ : ದಯವಿಟ್ಟು ಯಾರು ಬ್ಯಾಡ ಕಾಮೆಂಟ್ಸ್ ಹಾಕ ಬೇಡಿ : ವಿಡಿಯೋ ವೈರಲ್

ಸದ್ಯದ ಯುಗ ಇಂಟರ್ನೆಟ್ ಯುಗವಾಗಿದೆ. ಇಂದಿನ ಪ್ರತಿಯೊಬ್ಬರೂ ಇಂಟರ್ನೆಟ್ ನಲ್ಲಿ ಸತತವಾಗಿ ನಿರತರಾಗಿರುತ್ತಾರೆ. ಅಲ್ಲದೆ ಇಂದಿನ ಪ್ರತಿಯೊಬ್ಬರು ಇಂಟರ್ನೆಟ್ ಗೆ ತುಂಬಾ ಅಡಿಕ್ಟ್ ಆಗಿಬಿಟ್ಟಿದ್ದಾರೆ ಅವರಿಗೆ ಇಂಟರ್ನೆಟ್ ಉಪಯೋಗ ಮಾಡದೆ ನಿದ್ದೆಯೇ ಬರುವದಿಲ್ಲ. ಪ್ರತಿಯೊಬ್ಬರೂ ಇಂಟರ್ನೆಟ್ ಮತ್ತು ಮೊಬೈಲ್ ಇವರೆಡರ್ ಗುಲಾಮನಾಗಿದ್ದಾರೆ. ಒಂದು ವೇಳೆ ಒಂದು ಹೊತ್ತಿನ ಊಟ ದೊರೆಯದಿದ್ದರು ನಡೆಯುತ್ತೆ ಆದರೆ ಮೊಬೈಲ್ ಮತ್ತು ಇಂಟರ್ನೆಟ್ ಇಲ್ಲದೆ ಮನುಷ್ಯ ಬದಕಲು ಸಾಧ್ಯವಿಲ್ಲ ಅಷ್ಟೊಂದು ಅಡಿಕ್ಟ್ ಆಗಿದ್ದಾರೆ. ಆದರೆ ಈ ಇಂಟರ್ನೆಟ್ ಮತ್ತು ಮೊಬೈಲ ಮೂಲಕವೇ ಇಂದು ಪ್ರತಿಯೊಬ್ಬರೂ ರಾತ್ರೋರಾತ್ರಿ ಯೇ ಪ್ರಸಿದ್ಧಿಯನ್ನು ಪಡೆದುಕೊಳ್ಳುತ್ತಿದ್ದಾರೆ.

ಶಿಲ್ಪಗೌಡ  ಅವರು ತಮ್ಮ ಯು ಟ್ಯೂಬ್ ವಿಡಿಯೋಗಳಿಂದ ತುಂಬಾನೇ ಫೇಮಸ್ ಆಗಿದ್ದಾರೆ. ಆದರೆ ಅವಳ ಒಂದು ಅಶ್ಲೀಲ ವಿಡಿಯೋ ದಿಂದ ತುಂಬಾನೇ ಟ್ರೊಲ್ ಆಗಿದ್ದರು . ಮತ್ತು ಅದಕ್ಕೆ ಅವಳು ತುಂಬಾ ವಿಷಾದ ವ್ಯಕ್ತ ಪಡಿಸಿದ್ದರು . ಇತ್ತೀಚಿನ ಸಂದರ್ಶನ ಒಂದರಲ್ಲಿ ಅವಳು ನಾನು ಆತ್ಮ ಹತ್ಯೆ ಮಾಡಿ ಕೊಳ್ಳಲು ಮುಂದಾಗಿದ್ದೆ ಎಂದು ತಿಳಿಸಿದ್ದರು . ಈಗ ಅವಳು ತನ್ನ ಮನೆಯಲ್ಲಿ ರಾಗಿ ಮುದ್ದೆ ಅಡುಗೆ ಮಾಡುತ್ತಿರುವ ವಿಡಿಯೋ ಒಂದನ್ನು ಹಂಚಿ ಕೊಂಡಿದ್ದಾರೆ . ನೀವು ಸಹ ನೋಡಿ ಸಂತೋಶ ಪಡಿ .

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು. ( video credit : mysore mango raw )