ಶಿಲ್ಪ ಗೌಡ ಮತ್ತೊಂದು ಹೊಸ ವಿಡಿಯೋ ಲೀಕ್, ನೋಡಿ ಶಾಕ್ ಅದ ನೆಟ್ಟಿಗರು ; ವಿಡಿಯೋ ವೈರಲ್

ಶಿಲ್ಪ ಗೌಡ ಮತ್ತೊಂದು   ಹೊಸ ವಿಡಿಯೋ ಲೀಕ್, ನೋಡಿ ಶಾಕ್ ಅದ ನೆಟ್ಟಿಗರು ; ವಿಡಿಯೋ ವೈರಲ್

ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಇನ್ನು ಈ ರೀತಿಯ ಅಸಭ್ಯ ವಿಡಿಯೋಗಳುಮಾಡುವ ಹಿನ್ನೆಲೆ ಅವರ ಮನಸ್ಸಿನಲ್ಲಿ ಯಾವ ಭಾವನೆ ಇರುತ್ತದೆ ಯಾರಿಗೂ ಗೊತ್ತಿಲ್ಲ. ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.

ಆದರೆ ಇಂತಹ ವಿಡಿಯೋಗಳನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಾರೆ. ಕೆಲವರು ಟ್ರೋಲ್ ಆಗಿದ್ದರು ಸಹ ಈ ರೀತಿಯ ವಿಡಿಯೋಗಳನ್ನು ಮಾಡುವುದನ್ನು ಬಿಡುವುದಿಲ್ಲ. ಹಾಗೆ ಈ ರೀತಿಯ ವಿಡಿಯೋಗಳಿಂದ ಅವರು ಹೆಸರು ಮಾಡಬಹುದು ಎಂದುಕೊಳ್ಳುತ್ತಾರೆ. ಬದಲಿಗೆ ಅವರು ತಮ್ಮ ಹಾಗೂ ತಮ್ಮ ಪೋಷಕರ ಹೆಸರನ್ನು ಕೆಡಿಸುತ್ತಿದ್ದಾರೆ ಎನ್ನುವುದು ಅವರಿಗೆ ಗೊತ್ತಿಲ್ಲ. ಇನ್ನು ಈ ವಿಡಿಯೋವನ್ನು ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.  

ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ  ಆದರೆ ಇದೀಗ ಮತ್ತೊಂದು ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ.‌ ಹೌದು, ಇತ್ತೀಚಿನ ದಿನಗಳಲ್ಲಿ ಸಿನಿಮಾ ನಟಿಯರು ಮಾತ್ರವಲ್ಲದೆ ಸೋಶಿಯಲ್ ಮೀಡಿಯಾ ಸ್ಟಾರ್ ಗಳು ಕೂಡ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ದಿನವಿಡೀ ಆಕ್ಟಿವ್ ಇರುವ ಶಿಲ್ಪ ಅವರು ಒಂದಲ್ಲ ಒಂದು ಅನಾಹುತ ಮಾಡುತ್ತಾರೆ. 

ಇದೀಗ ಶಿಲ್ಪ ಗೌಡರವರು ತುಂಡು ಬಟ್ಟೆ ಹಾಕಿ ಸಕ್ಕತ್ ಹಾಟ್ ಆಗಿ ರೀಲ್ಸ್ ಮಾಡಿದ್ದಾರೆ. ಶಿಲ್ಪ ಅವರ ಈ ವಿಡಿಯೋ ನೋಡಿದ ಅಭಿಮಾನಿಗಳು ಸಾಕಷ್ಟು ಟ್ರೋಲ್ ಮಾಡುತ್ತಿದ್ದಾರೆ. ತುಂಡು ಬಿಟ್ಟೆ ಹಾಕಿ ಬೋಲ್ಡ್ ಲುಕ್ ನಲ್ಲಿ ರೀಲ್ಸ್ ಮಾಡಿದ್ದಾರೆ ಶಿಲ್ಪ ಅವರು. ಇದೀಗ ಎಲ್ಲ ಕಡೆ ಈ ವಿಡಿಯೋ ವೈರಲ್ ಆಗೋಗಿದೆ