ಸದ್ಯದ ಯುಗ ಇಂಟರ್ನೆಟ್ ಯುಗವಾಗಿದೆ. ಇಂದಿನ ಪ್ರತಿಯೊಬ್ಬರೂ ಇಂಟರ್ನೆಟ್ ನಲ್ಲಿ ಸತತವಾಗಿ ನಿರತರಾಗಿರುತ್ತಾರೆ. ಅಲ್ಲದೆ ಇಂದಿನ ಪ್ರತಿಯೊಬ್ಬರು ಇಂಟರ್ನೆಟ್ ಗೆ ತುಂಬಾ ಅಡಿಕ್ಟ್ ಆಗಿಬಿಟ್ಟಿದ್ದಾರೆ ಅವರಿಗೆ ಇಂಟರ್ನೆಟ್ ಉಪಯೋಗ ಮಾಡದೆ ನಿದ್ದೆಯೇ ಬರುವದಿಲ್ಲ. ಪ್ರತಿಯೊಬ್ಬರೂ ಇಂಟರ್ನೆಟ್ ಮತ್ತು ಮೊಬೈಲ್ ಇವರೆಡರ್ ಗುಲಾಮನಾಗಿದ್ದಾರೆ. ಒಂದು ವೇಳೆ ಒಂದು ಹೊತ್ತಿನ ಊಟ ದೊರೆಯದಿದ್ದರು ನಡೆಯುತ್ತೆ ಆದರೆ ಮೊಬೈಲ್ ಮತ್ತು ಇಂಟರ್ನೆಟ್ ಇಲ್ಲದೆ ಮನುಷ್ಯ ಬದಕಲು ಸಾಧ್ಯವಿಲ್ಲ ಅಷ್ಟೊಂದು ಅಡಿಕ್ಟ್ ಆಗಿದ್ದಾರೆ. ಆದರೆ ಈ ಇಂಟರ್ನೆಟ್ ಮತ್ತು ಮೊಬೈಲ ಮೂಲಕವೇ ಇಂದು ಪ್ರತಿಯೊಬ್ಬರೂ ರಾತ್ರೋರಾತ್ರಿ ಯೇ ಪ್ರಸಿದ್ಧಿಯನ್ನು ಪಡೆದುಕೊಳ್ಳುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಇಲ್ಲಿ ಕೆಳಗೆ ಕೊಟ್ಟಿರುವ ವಿಡಿಯೋದಲ್ಲಿ ಇರುವುದು ಸ್ವಾತಿ ನಾಯ್ಡು ಎಂದು ಹೇಳಲಾಗುತ್ತಿದೆ . ನೆಟ್ಟಿಗರು ಇವಳು ಸೋನು ಗೌಡಗೆ ಪ್ರತಿ ಸ್ವರ್ದಿಯಾಗೆ ಬಂದಿದ್ದಾಳೆ ಎಂದು ಕಾಮೆಂಟ್ ಮಾಡುತ್ತಿದ್ದರೆ
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು. ( video credit : akash troll kannada )