ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ.
ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ. ಈ ವಿಡಿಯೋದಲ್ಲಿ ಒಬ್ಬ ಟೈಲರ್ ಹುಡುಗಿಯ ಅಳತೆ ತೆಗೆದು ಕೊಳ್ಳುವ ನೆಪದಲ್ಲಿ ಹುಡುಗಿಯ ಮೈ ಅನ್ನು ಅಸಭ್ಯ ರೀತಿಯಲ್ಲಿ ಮುಟ್ಟುತ್ತಿದ್ದಾನೆ .ಆದರೆ ಆ ಹುಡುಗಿಯ ಸಹ ಯಾವುದೇ ಸಂಕೋಚವಿಲ್ಲದೆ ಅದಕ್ಕೆ ಸಹಕರಿಸುತ್ತಿದ್ದಾಳೆ . ಇದರಲ್ಲಿ ಯಾರು ತಪ್ಪು ಯಾರು ಸರಿ ಎಂದು ಗೊತ್ತಾಗುತ್ತಿಲ್ಲ . ಹುಡುಗಿಯರ ಅಳತೆ ತೆಗುದು ಕೊಳ್ಳುವದಕ್ಕೂ ಒಂದು ರೀತಿ ಇರುತ್ತದೆ ಅದನ್ನು ಬಿಟ್ಟು ಈ ರೀತಿ ಮಾಡುವುದು ಅಲ್ಲ ಎಂದು ವೀಕ್ಷಕರು ಕಾಮೆಂಟ್ ಮಾಡಿದ್ದಾರೆ ನೀವೇನಂತೀರಾ
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.