ಪಾಠ ಹೇಳಿಕೊಡುವುದು ಬಿಟ್ಟು ಪ್ರೇಮ ಪಾಠ ಹೇಳಿಕೊಟ್ಟ ಶಿಕ್ಷಕಿ ;ಇದೇನಾ ಸಂಸ್ಕೃತಿ ಎಂದ ನೆಟ್ಟಿಗರು

ಪಾಠ ಹೇಳಿಕೊಡುವುದು ಬಿಟ್ಟು ಪ್ರೇಮ ಪಾಠ ಹೇಳಿಕೊಟ್ಟ ಶಿಕ್ಷಕಿ ;ಇದೇನಾ ಸಂಸ್ಕೃತಿ ಎಂದ ನೆಟ್ಟಿಗರು

 

ಶಿಕ್ಷಕ ಮತ್ತು ವಿದ್ಯಾರ್ಥಿಯ ನಡುವಿನ ಸಂಬಂಧ ಗುರು ಮತ್ತು ಶಿಷ್ಯನ ಸಂಬಂಧಕ್ಕೆ ಹೋಲಿಸಲಾಗಿದೆ . ಶಿಕ್ಷಕ ತನ್ನ ವಿದ್ಯಾರ್ಥಿಯ ಒಳ್ಳೆಯ ನಡತೆ ಗೆ ದಾರಿ ತೋರಿಸ ಬೇಕು. ಮತ್ತು ಅವರಲ್ಲಿ ಸದ್ಭಾವನೆ ಬೆಳೆಸ ಬೇಕು . ಅದು ಬಿಟ್ಟು ಅವರನ್ನು ದಾರಿ ತಪ್ಪಿಸುವ ಕೆಲಸ ಮಾಡ ಬಾರದು

.ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಇನ್ನು ಈ ರೀತಿಯ ಅಸಭ್ಯ ವಿಡಿಯೋಗಳುಮಾಡುವ ಹಿನ್ನೆಲೆ ಅವರ ಮನಸ್ಸಿನಲ್ಲಿ ಯಾವ ಭಾವನೆ ಇರುತ್ತದೆ ಯಾರಿಗೂ ಗೊತ್ತಿಲ್ಲ

ಆದರೆ ಇಲ್ಲೊಬ್ಬ  ಶಿಕ್ಷಕಿ ವಿದ್ಯಾರ್ಥಿ ಗಳ ಮುಂದೆ ಅಮಿತಾಬ್ ಬಚ್ಚನ್ ನಟನೆಯ ‘ಬಂಟಿ ಔರ್ ಬಬ್ಲಿ’ ಸಿನಿಮಾದ ‘ಕಜ್ರಾ ರೇ’ ಹಾಡಿಗೆ ಶಿಕ್ಷಕಿ ತರಗತಿಯೊಳಗೆ ನೃತ್ಯ ಮಾಡಿದರು.  . ಇದರ ಜೊತೆಗೆ ವಿದ್ಯಾರ್ಥಿಗಳು ಸಹ ಶಿಕ್ಷಕಿ  ಜೊತೆ ಡಾನ್ಸ್ ಮಾಡಿದ್ದಾರೆ . ಆದರೆ ಇದು ಇಷ್ಟು ಸರಿ ಎಂದು ವೀಕ್ಷಕರು ಕಾಮೆಂಟ್ ಮಾಡಿದ್ದಾರೆ. ಪಾಠ ಹೇಳಿಕೊಡುವ ಶಿಕ್ಷಕಿ ಈ ರೀತಿ ಮಾಡಿದರೆ ವಿದ್ಯಾರ್ಥಿಗಳು ನಿಜವಾಗಲೂ ಉದ್ದಾರ ಆಗುತ್ತಾರೆ ಎಂದು ಹೇಳಿದ್ದಾರೆ      

ಅವರ ಇಬ್ಬರು ವಿದ್ಯಾರ್ಥಿಗಳು ಸಹ ಶಿಕ್ಷಕಿಯೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಆದರೆ ಈ ವೈರಲ್ ವಿಡಿಯೋ ನೋಡಿ ಜನ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಯಾಕೆ ಅಂತೀರಾ?, ಇಲ್ಲಿದೆ ನೋಡಿ ಫುಲ್ ಸ್ಟೋರಿ  

ವಿಡಿಯೋ ನೋಡಿದರೆ ವಿದ್ಯಾರ್ಥಿಗಳು ತಮ್ಮ ಶಿಕ್ಷಕಿಯ ಹುಟ್ಟುಹಬ್ಬವನ್ನು ಶಾಲಾ ಕೊಠಡಿಯಲ್ಲಿ ಆಚರಿಸುತ್ತಿದ್ದಂತಿದೆ. “ಜನ್ಮದಿನದ ಶುಭಾಶಯಗಳು ರಶ್ಮಿ ಮೇಡಂ” ಎಂದು ಹಿಂದೆ ಹಸಿರು ಬೋರ್ಡ್ ಮೇಲೆ ಬರೆಯಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.