ವಿದ್ಯಾರ್ಥಿಗಳಿಗೆ ಬುದ್ದಿ ಹೇಳ ಬೇಕಾದ ಶಿಕ್ಷಕಿಯರೇ ಚಪ್ಪಲಿಯಿಂದ ಹೊಡೆದಾಡಿಕೊಂಡರೇ ಇವರಿಗೆ ಬುದ್ದಿ ಹೇಳುವರು ಯಾರು ; ವಿಡಿಯೋ ವೈರಲ್

ವಿದ್ಯಾರ್ಥಿಗಳಿಗೆ ಬುದ್ದಿ ಹೇಳ ಬೇಕಾದ ಶಿಕ್ಷಕಿಯರೇ ಚಪ್ಪಲಿಯಿಂದ ಹೊಡೆದಾಡಿಕೊಂಡರೇ ಇವರಿಗೆ ಬುದ್ದಿ ಹೇಳುವರು ಯಾರು ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಇದು ಕಲಿಗಾಲ ಅಲ್ಲವೇ ಇಲ್ಲಿ ಎಲ್ಲ ಉಲ್ಟಾ ಪಲ್ಟಾ . ಅಲ್ಲ ಶಿಕ್ಷಕಿಯರು ಅವರ ಶಾಲಾ ಮಕ್ಕಳಿಗೆ ಸರಿಯಾಗಿ ನಡೆದು ಕೊಳ್ಳುವಂತೆ ಬುದ್ದಿ ಹೇಳಬೇಕು ಅವರಿಗೆ ತಾವು ಮಾದರಿಯಾಗೆ ನಡೆದು ಕೊಳ್ಳ ಬೇಕು . ಅದು ಬಿಟ್ಟು ಅವರು ಈ ರೀತಿ ಹೊಡೆದಾಡಿ ಕೊಳ್ಳುವುದು ಎಷ್ಟು ಸರಿ .
ಈ ನಡುವೆ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕಿಯರಿಬ್ಬರು ವಿದ್ಯಾರ್ಥಿಗಳ ಎದುರು ಚಪ್ಪಲಿಯಲ್ಲಿ ಹೊರೆದಾಡಿಕೊಂಡ ವಿಡಿಯೋ ವೈರಲ್ ಆಗಿದೆ. ಈ ಘಟನೆಗಳು ವಿದ್ಯಾರ್ಥಿಗಳಿಗೆ ಯಾವ ಸಂದೇಶವನ್ನು ನೀಡುತ್ತದೆ ಎನ್ನುವ ಸಣ್ಣ ಪರಿವು ಕೂಡ ಇಲ್ಲದೆ ಶಿಕ್ಷಕಿಯರು ಅಸಹ್ಯವಾಗಿ ಹೊಡೆದಾಡಿಕೊಂಡಿದ್ದಾರೆ.    

ಮಕ್ಕಳು ಜಗಳ ಆಡಿದರೆ ಶಿಕ್ಷಕರು ಬುದ್ಧಿ ಹೇಳಬೇಕು. ಅಂಥದ್ರಲ್ಲಿ ಶಿಕ್ಷಕರೇ ವಿದ್ಯಾರ್ಥಿಗಳ ಎದುರು ಚಪ್ಪಲಿಯಿಂದ ಹೊಡೆದಾಡಿಕೊಂಡು ಜಗಳವಾಡಿದ ಘಟನೆ ಬಿಹಾರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಬಿಹಾರದ ರಾಜಧಾನಿ ಪಾಟ್ನಾದ ಕೊರಿಯಾ ಪಂಚಾಯತ್‌ನ ಬಿಹ್ತಾ ಮಿಡ್ಲ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಮುಖ್ಯೋಪಾಧ್ಯಾಯಿನಿ ಮತ್ತು ಇಬ್ಬರು ಮಹಿಳಾ ಶಿಕ್ಷಕರು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ಕಂಡು ಬಂದಿದೆ. ಶಾಲೆಯ ಕಿಟಕಿಗಳನ್ನು ಮುಚ್ಚುವ ವಿಚಾರದಲ್ಲಿ ಮುಖ್ಯಗುರು ಹಾಗೂ ಶಿಕ್ಷಕಿಯ ನಡುವೆ ಮಾತಿನ ಚಕಮಕಿ ನಡೆದಿದೆ. ಅದು ನಂತರ ವಿವಾದಕ್ಕೆ ತಿರುಗಿದೆ. ಮಾತು ಮಾತಿಗೆ ಬೆಳೆದು ಶಿಕ್ಷಕಿಯರು ಹೊಡೆದಾಡಿಕೊಂಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.