ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ. ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ
ಇತ್ತೀಚಿನ ದಿನಗಳಲ್ಲಿ, ಮದುವೆಯ ವಿಡಿಯೋಗಳು, ಪ್ರೇಮಿಗಳ ವಿಡಿಯೋಗಳು, ಪ್ರಾಣಿಗಳ ವಿಡಿಯೋಗಳು ಇಂಟರ್ನೆಟ್ ನಲ್ಲಿ ಹೆಚ್ಚು ವೈರಲ್ ಆಗುತ್ತಿವೆ. ಅದಕ್ಕೆ ತಕ್ಕಂತೆ ಇಲ್ಲಿರುವ ಪ್ರೇಮಿಗಳ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋವನ್ನು ಒಂದು ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದ್ದು, ಸಾವಿರಾರು ಮಂದಿ ಲೈಕ್ ಮಾಡಿದ್ದಾರೆ.
ಹೀಗಿರುವಾಗ ಗೆಳೆಯ ಗೆಳತಿಗೆ ಸಂಬಂಧಿಸಿದ ವಿಡಿಯೋವೊಂದು ಇಲ್ಲಿ ವೈರಲ್ ಆಗಿದೆ. ಈ ಲವ್ ಬರ್ಡ್ಸ್ ಚಲಿಸುತ್ತಿರುವ ರೈಲಿನಲ್ಲಿ ಪ್ರಣಯ, ಚುಂಬನ ಮತ್ತು ಮುದ್ದಾಡುವುದನ್ನು ವಿಡಿಯೋದಲ್ಲಿ ನೋಡಬಹುದು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜನರು ಈ ವಿಡಿಯೋವನ್ನು ಸಾಕಷ್ಟು ವೀಕ್ಷಿಸುತ್ತಿದ್ದಾರೆ. ಈ ವಿಡಿಯೋವನ್ನು ಅದೇ ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರು ಸೆರೆ ಹಿಡಿದಿದ್ದಾರೆ. ಚಲಿಸುತ್ತಿರುವ ರೈಲಿನಲ್ಲಿ ದಂಪತಿಗಳ ರೊಮ್ಯಾನ್ಸ್ ಕಾಣಬಹುದು.
ಈಗಿನ ಕಾಲದ ಯುವಕ ಮತ್ತು ಯುವತಿಯರಿಗೆ ಸ್ವಲ್ಪವಾದರೂ ನಾಚಿಕೆ ಎನ್ನುವುದು ಇಲ್ಲ ಎಲ್ಲಂದ್ರಲ್ಲೇ ರೋಮ್ಯಾನ್ಸ್ ಮಾಡೋಕೆ ಸುರು ಮಾಡುತ್ತಾರೆ . ಅದು ಪಾರ್ಕ್ ಆಗಿರಲಿ ಅಥವಾ ಪಬ್ಲಿಕ್ ಪ್ಲೇಸ್ ಆಗಿರಲಿ ಅವರಿಗೆ ಎಲ್ಲ ಒಂದೇ . ಇವರ ತಂದೆ ಮತ್ತು ತಾಯಿ ಇವರಿಗೆ ಸರಿಯಾದ ಸಂಸ್ಕಾರ ಕೊಟ್ಟಿದ್ದರೆ ಇವರು ಈ ರೀತಿ ನಡೆದು ಕೊಳ್ಳುತ್ತಿರಲಿಲ್ಲ . ಇವರಿಗೆ ಯಾವ ರೀತಿ ಬೈದರು ನಾಚಿಕೆ ಆಗುವುದಿಲ್ಲ . ನೀವೇನಂತೀರಾ
public romance in mumbai local train santacruz to lower parel pic.twitter.com/CIeEQNb9sW
— Viral Baba (@user189876) March 22, 2023