ಜಸ್ಟ್ ಹಗ್ ಕಿಸ್ ಮಾಡಿ ಅಂದ್ರೆ ಫಸ್ಟ್ ನೈಟ್ ಮಾಡ್ತಾವ್ರೆ ಏನಪ್ಪಾ ಹೇಳೋದು ಇವರಿಗೆ ; ವಿಡಿಯೋ ವೈರಲ್

ಜಸ್ಟ್ ಹಗ್ ಕಿಸ್ ಮಾಡಿ ಅಂದ್ರೆ  ಫಸ್ಟ್ ನೈಟ್ ಮಾಡ್ತಾವ್ರೆ ಏನಪ್ಪಾ ಹೇಳೋದು ಇವರಿಗೆ ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಈಗಿನ ಕಾಲದ ಹುಡುಗ ಮತ್ತು ಹುಡುಗಿಯರಿಗೆ ಸ್ವಲ್ಪವಾದರೂ ನಾಚಿಕೆ ಎನ್ನುವುದು ಇಲ್ಲ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಯುವ ಪೀಳಿಗೆ ಸಂಪೂರ್ಣವಾಗಿ ಮುಳುಗಿ ಹೋಗಿದೆ ಎಂದರೆ ತಪ್ಪಾಗುವುದಿಲ್ಲ. ಊಟ ನಿದ್ದೆ ಎಲ್ಲವನ್ನೂ ಬಿಟ್ಟು ಬೇಕಾದರೆ ಇರುತ್ತಾರೆ, ಆದರೆ ಒಂದು ನಿಮಿಷ ಸಹ ತಮ್ಮ ಮೊಬೈಲ್ ಅನ್ನು ಬಿಟ್ಟು ಇರಲು ಸಾಧ್ಯವಾಗುವುದಿಲ್ಲ. ಇನ್ನು ನಮ್ಮ ಯುವ ಪ್ರೀಮಿಗಳಿಗೆ ಸಾಮಾಜಿಕ ಜಾಲತಾಣಗಳು ಸಾಕಷ್ಟು ಅನುಕೂಲಗಳನ್ನು ಮಾಡಿಕೊಟ್ಟಿದೆ ಎಂದರೆ ತಪ್ಪಾಗುವುದಿಲ್ಲ.   

ಆದರೆ ಇಂತಹ ವಿಡಿಯೋಗಳನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಾರೆ. ಕೆಲವರು ಟ್ರೋಲ್ ಆಗಿದ್ದರು ಸಹ ಈ ರೀತಿಯ ವಿಡಿಯೋಗಳನ್ನು ಮಾಡುವುದನ್ನು ಬಿಡುವುದಿಲ್ಲ. ಹಾಗೆ ಈ ರೀತಿಯ ವಿಡಿಯೋಗಳಿಂದ ಅವರು ಹೆಸರು ಮಾಡಬಹುದು ಎಂದುಕೊಳ್ಳುತ್ತಾರೆ. ಬದಲಿಗೆ ಅವರು ತಮ್ಮ ಹಾಗೂ ತಮ್ಮ ಪೋಷಕರ ಹೆಸರನ್ನು ಕೆಡಿಸುತ್ತಿದ್ದಾರೆ ಎನ್ನುವುದು ಅವರಿಗೆ ಗೊತ್ತಿಲ್ಲ. ಇನ್ನು ಈ ವಿಡಿಯೋವನ್ನು ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ