ಲೈಕ್ಸ್ ಪಡೆಯುವದಕ್ಕೆ ಎಂತೆಂತಹ ರೀಲ್ಸ್ ಮಾಡುತ್ತಾರೆ ಈ ಯುವತಿಯರು ನಾಚಿಕೆ ಅಗಲವ್ವ ಎಂದ ನೆಟ್ಟಿಗರು ; ವಿಡಿಯೋ ವೈರಲ್

ಲೈಕ್ಸ್ ಪಡೆಯುವದಕ್ಕೆ ಎಂತೆಂತಹ ರೀಲ್ಸ್ ಮಾಡುತ್ತಾರೆ ಈ ಯುವತಿಯರು ನಾಚಿಕೆ ಅಗಲವ್ವ ಎಂದ ನೆಟ್ಟಿಗರು ; ವಿಡಿಯೋ  ವೈರಲ್

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.

ಅಂತರ್ಜಾಲವು ಒಂದು ಮೋಜಿನ ಜಗತ್ತು. ಪ್ರತಿನಿತ್ಯ ಇಲ್ಲಿ ವಿಭಿನ್ನ ಬಗೆಯ ನೂರಾರು ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇಂತಹ ವಿಡಿಯೋಗಳು ಕೆಲವೊಮ್ಮೆ ನಗುವಂತೆ ಮಾಡುತ್ತವೆ, ಇನ್ನೂ ಕೆಲವೊಮ್ಮೆ ಆಶ್ಚರ್ಯವನ್ನು ಉಂಟು ಮಾಡುತ್ತವೆ. ಹಲವು ಬಾರಿ ಭಯವನ್ನೂ ಹುಟ್ಟಿಸುತ್ತವೆ. ಸದ್ಯ ಇಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.  

ಈ ವಿಡಿಯೋದಲ್ಲಿ ಇಬ್ಬರು ಯುವತಿಯರು ಬಾಟಲಿ ಅನ್ನುಎಸೆದು ಅದನ್ನು ಸರಿಯಾಗಿ ನೆಲದ ಮೇಲೆ ನಿಲ್ಲಿಸುವ ಆಟ ಆಡುತ್ತಿದ್ದಾರೆ  . ಇದು ಮಕ್ಕಳು ಆಡುವ ಆಟ ಇವರಿಗೆ ಏನಾಗಿದೆ ಈ ರೀತಿ ಆಟ ಆಡುವದಕ್ಕೆ . ಆದರೆ ಆಟ ಆಡುವ ನೆಪದಲ್ಲಿ ಈ ಯುವತಿಯರು ತಮ್ಮ ದೇಹ ಪ್ರದರ್ಶನ ಮಾಡುವದಕ್ಕೆ ಹೆಚ್ಚು ಗಮನ ಕೊಟ್ಟಿದ್ದಾರೆ . ಒಟ್ಟಿನಲ್ಲಿ ಈ ನಡುವೆ ಯುವತಿಯರು ತಮ್ಮ ದೇಹದ ಭಾಗಗಳನ್ನು ತೋರಿಸುವದರಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ  . ನೀವೇನಂತೀರಾ 

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು. ( vdeo credit : BR bhai )