ಈ ಹುಡುಗಿಯರಿಗೆ ನೀವು ಬೇಕಂತೆ ನೋಡ್ರೋ ಅದಕ್ಕೆ ಈ ತರ ಡಾನ್ಸ್ ಮಾಡ್ತಾ ಇದ್ದಾರೆ : ವಿಡಿಯೋ ವೈರಲ್
ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ತಮಾಷೆಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಜನರ ಬೇಡಿಕೆಯ ಮೇರೆಗೆ ಹೆಚ್ಚಿನ ಸಂಖ್ಯೆಯ ಅಂತಹ ವೀಡಿಯೊಗಳನ್ನು ಅಪ್‌ಲೋಡ್ ಮಾಡಲಾಗುತ್ತದೆ. ಅವುಗಳಲ್ಲಿ ಕೆಲವು ವೀಡಿಯೊಗಳನ್ನು ವೀಕ್ಷಿಸಿದ ಬಳಿಕ ಎಂತಹವರಿಗೂ ಸಹ ನಗದೇ ಇರಲು ಸಾಧ್ಯವೇ ಇಲ್ಲ. ಇದೀಗ ಅಂತಹುದೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ನೋಡಿ ಎಲ್ಲರೂ ಅಚ್ಚರಿಗೊಂಡಿದ್ದಾರೆ
ಅಂತರ್ಜಾಲವು ಒಂದು ಮೋಜಿನ ಜಗತ್ತು. ಪ್ರತಿನಿತ್ಯ ಇಲ್ಲಿ ವಿಭಿನ್ನ ಬಗೆಯ ನೂರಾರು ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇಂತಹ ವಿಡಿಯೋಗಳು ಕೆಲವೊಮ್ಮೆ ನಗುವಂತೆ ಮಾಡುತ್ತವೆ, ಇನ್ನೂ ಕೆಲವೊಮ್ಮೆ ಆಶ್ಚರ್ಯವನ್ನು ಉಂಟು ಮಾಡುತ್ತವೆ. ಹಲವು ಬಾರಿ ಭಯವನ್ನೂ ಹುಟ್ಟಿಸುತ್ತವೆ. ಸದ್ಯ ಇಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಈಗಿನ ಕಾಲದ ವಿದ್ಯಾರ್ಥಿಗಳು ಸ್ಕೂಲ್ಗೆ ಬರುವದು ಪಾಠ ಕಲಿಯುವುದ್ದಕ್ಕೋ ಅಥವಾ ಪ್ರೇಮ ಪಾಠ ಕಲಿಯುವುದ್ದಕ್ಕೋ ಒಂದು ತಿಳಿಯುತ್ತಿಲ್ಲ . ಅಂತ ಒಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ತುಂಬಾನೇ ವೈರಲ್ ಆಗಿದೆ ಅದು ಯಾವುದು ನೋಡಣ ಬನ್ನಿ
ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ. ಆ ವಿಡಿಯೋದಲ್ಲಿ ಸ್ಕೂಲ್ ವಿದ್ಯಾರ್ಥಿಗಳು ಒಂದು ಹಾಡಿಗೆ ಅದರಲ್ಲಿ ಬರುವ ತಮಟೆ ಮ್ಯೂಸಿಕ್ಕಿಗೆ ಮಸ್ತಾಗೆ ಸ್ಟೆಪ್ ಹಾಕಿದ್ದಾರೆ . ಆದರೆ ಅವರು ಮೈ ಅಲ್ಲಾಡಿಸುತ್ತಿರುವ ರೀತಿ ಒಂದು ಚೂರು ಚೆನ್ನಾಗಿಲ್ಲ ಅದು ಅಪಾರ್ಥ ಬರುವ ರೀತಿಯಲ್ಲಿ ಇದೆ . ಇದು ಯಾವ ರೀತಿಯ ಸಂಸ್ಕಾರ . ಇವರ ತಂದೆ ಮತ್ತು ತಾಯಿಯರು ಇವರನ್ನು ನೋಡಿ ತಲೆ ತಗ್ಗಿಸ ಬೇಕು .ಥು ಇವರಿಗೆ ಹೇಳೋರು ಕೇಳೋರೋ ಯಾರು ಇಲ್ವಾ ನೀವೇನಂತೀರಾ ( video credit : kasturi talkies )