ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.
ಸಾಮಾಜಿಕ ಜಾಲತಾಣ ಅಂದ್ರೆ ಹಾಗೇನೆ ಸ್ನೇಹಿತರೆ, ಎಲ್ಲಿ ನೋಡಿದರೂ ಯಾವಾಗ ಆದ್ರೂ ಹೆಚ್ಚು ಜನರು ಅದರಲ್ಲಿ ಸಕ್ರಿಯ ಇರುತ್ತಾರೆ. ಹೌದು ಈಗ ಕಂಪ್ಯೂಟರ್ ಕಾಲ ಎಲ್ಲಿ ನೋಡಿದರೂ ಸಣ್ಣ ಹುಡುಗರಿಂದ ಹಿಡಿದು ದೊಡ್ಡ ದೊಡ್ಡ ಅಂಕಲ್ ಆಂಟಿಯರು ಕೂಡ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯ ಆಗಿರುವುದು ಮಾಮಲಿ. ಈ ಮೂಲಕ ಬರುವ ಕೆಲವು ವಿಚಾರಗಳನ್ನು, ಕೆಲವು ಸುದ್ದಿಗಳನ್ನು ಸುಳ್ಳು ಸುದ್ದಿಗಳನ್ನು ನಂಬುವುದು ಸರ್ವೇ ಸಾಮಾನ್ಯ. ಸುದ್ದಿಗಳು ಹೇಗಿರಬೇಕು ಅಂದ್ರೆ ಜನರಿಗೆ ಅದರಿಂದ ಉಪಯೋಗ ಆಗುವಂತೆ ಇರಬೇಕು
ಆದರೆ ಈ ವಿಡಿಯೋದಲ್ಲಿ ಇನ್ನು ಶಾಲೆಗೆ ಹೋಗುವ ಹುಡುಗಿಯರು ಪಬ್ಲಿಕ್ ಪ್ಲೇಸ್ ನಲ್ಲಿ ಬಿಂದಾಸ್ ಆಗಿ ದಂ ಹೊಡೆಯುತ್ತಿದ್ದಾರೆ. ಇದು ಇಂತಹ ಸಂಸ್ಕೃತಿ ಇವರ ತಂದೆ ಮತ್ತು ತಾಯಿ ಇವರಿಗೆ ಯಾವ ರೀತಿ ಬೆಳೆಸಿದ್ದಾರೆ ಅಂತ ಗೊತ್ತಾಗವುದಿಲ್ಲ . ಅದು ಅಲ್ಲದೆ ಈ ರೀತಿಯ ವಿಡಿಯೋ ನೋಡಿ ಅನೇಕ ಹೆಣ್ಣು ಮಕ್ಕಳು ಸಹ ಇವರಂತೆ ಅನುಕರಿಸ ಬಹುದು . ಇಂತಹ ವಿಡಿಯೋದಲ್ಲಿ ಇರುವ ಹುಡುಗಿಯರಿಗೆ ಸರಿಯಾಗೇ ಬೈದು ಕೆಟ್ಟದಾಗಿ ಕಾಮೆಂಟ್ ಮಾಡ ಬೇಕು .ಆಗಲಾದ್ರು ಇಂತಹ ವಿಡಿಯೋ ಮಾಡುವುದು ಬಿಡ ಬಹುದು .