ಇವರೇನು ಗುರು ಟ್ರೈನ್ ನೇ ಬೆಡ್ರೂಮ್ ಅನ್ಕೊಂಡವರ ಅಂದ ಪ್ರಯಾಣಿಕರು ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

 ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ.   ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ     

ಆ ವಿಡಿಯೋದಲ್ಲಿ ಇಬ್ಬರು ಪ್ರೇಮಿಗಳು ಚಲಿಸುತ್ತಿರುವ ಟ್ರೈನ್ನಲ್ಲಿ ಒಬ್ಬರಿಗೊಬ್ಬರು ಚುಂಬಿಸಿ ಕೊಳ್ಳುತ್ತಿದ್ದಾರೆ . ಆದರೆ ಇವರಿಗೆ ತಾವು ಯಾವ ಜಾಗದಲ್ಲಿ ಇದ್ದೇವೆ ತಾವು ಏನು ಮಾಡುತ್ತಿದ್ದೇವೆ ಎಂಬ ಅರಿವು ಸ್ವಲ್ಪವೂ ಇಲ್ಲ ಅಂತ ಕಾಣಿಸುತ್ತೆ .ಅದೇನೆಂದರೆ ಈ ವೀಡಿಯೋ ದಲ್ಲಿ ಹುಡುಗನಿಗಿಂತ ಹೆಚ್ಚಾಗಿ ಹುಡುಗಿ ಬಲವಂತವಾಗಿ ಆತನಿಗೆ ಚುಂ’ಬಿಸಿದ್ದಾರೆ. ನಾಚಿಕೆ ಬಿಟ್ಟು ಹೆಣ್ಣು ಈ ರೀತಿ ವರ್ತಿಸೋದಾ ಎಂದು ಪ್ರಯಾಣಿಕರು ಪ್ರಶ್ನಿಸಿದರು. ರೈಲಿನಲ್ಲಿ ದಿನನಿತ್ಯ ನೂರಾರು ಸಾವಿರಾರು ಜನ ಓಡಾಡುತ್ತಿರುತ್ತಾರೆ. ಈ ಸಂದರ್ಭದಲ್ಲಿ ಈ ರೀತಿ ಅಸಭ್ಯವಾಗಿ ವರ್ತಿಸೋದು ಎಷ್ಟರ ಮಟ್ಟಿಗೆ ಸರಿ ಎಂದು ನೆಟ್ಟಿಗರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.