ಪಾಪ ಶಾಲೆಗೆ ಹೋಗುವ ಹೆಣ್ಣು ಮಕ್ಕಳನ್ನು ಈ ರೀತಿ ಹಾಳು ಮಾಡ್ಬೇಡಿ ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ. ಈ ರೀತಿಯ ವಿಡಿಯೋ ಹಾಕಿರೋದು ಕೆಟ್ಟ ಉದ್ದೇಶಕ್ಕೆ ಅಲ್ಲ . ಇದನ್ನು ನೋಡಿದವರು ಇವರಿಗೆ ಬುದ್ದಿ ಹೇಳಲಿ ಅಂತ 

ಹೌದು ಸ್ನೇಹಿತರೆ ಓದುವ ವಯಸ್ಸಿನಲ್ಲಿ ಇನ್ಯಾವುದೋ ಕೆಲಸ ಮಾಡುತ್ತಾರೆ, ಇನ್ಯಾವುದೋ ಕೆಲಸಗಳಲ್ಲಿ ತಮ್ಮ ವಯಸ್ಸಿನ ವೇಗ ತಿಳಿಯದೆ ವಯಸ್ಸಲ್ಲದ ವಯಸ್ಸಿನಲ್ಲಿ ಕಳೆದು ಸಮಯವನ್ನು, ವ್ಯರ್ಥ ಮಾಡಿದ ಸಮಯವನ್ನ ನೆನೆಸಿ, ಅಂದು ನಾನು ಹೀಗೆ ಮಾಡಬಾರದಿತ್ತು ಎಂದು ಕೊರಗಿ ಜೀವನವನ್ನೇ ನಾಶ ಮಾಡಿಕೊಂಡ ಘಟನೆಗಳು ಈಗಾಗಲೇ ನಮ್ಮ ಕಣ್ಣಮುಂದೆ ನಡೆದುಹೋಗಿವೆ.  ಸರಿಯಾದ ಸಮಯದಲ್ಲಿ ಯಾವ ಕೆಲಸ ಮಾಡಬೇಕು, ಅದೇ ಕೆಲಸ ಮಾಡಿದರೆ ನಿಮ್ಮ ನಿಮ್ಮ ಜೀವನದಲ್ಲಿ ನೀವು ಯಶಸ್ವಿಯಾಗುತ್ತೀರಿ.     

ಅದನ್ನು ಬಿಟ್ಟು ಮಾಡುವ ಕೆಲಸದ ಬಗ್ಗೆ ಯೋಚನೆ ಮಾಡದೆ, ಇನ್ನ್ಯಾವುದೋ ವಯಸ್ಸಲ್ಲದ ವಯಸ್ಸಿನಲ್ಲಿ ಮೊದಲ ಬಾರಿ ಹುಟ್ಟುವ ಕೇವಲ ಆಕರ್ಷಣೆಯನ್ನೇ ನಿಜವಾದ ಪ್ರೀತಿ ಎಂದು, ತುಂಬಾನೆ ಹುಡುಗ ಹುಡುಗಿಯರು ಸಣ್ಣ ವಯಸ್ಸಿನಲ್ಲಿ ಶಾಲಾ ದಿನಗಳಲ್ಲಿ ಮುಂದುವರೆಯುತ್ತಾರೆ. ಹೌದು ತಂದೆ-ತಾಯಿಗಳ ಬಗ್ಗೆ ಒಂದು ಸಲ ಯೋಚನೆ ಮಾಡದ ಕೆಲ ವಿದ್ಯಾರ್ಥಿಗಳು ತುಂಬಾ ಮುಂದುವರೆದು ಪ್ರೀತಿ ಹೆಸರಿನಲ್ಲಿ ಸ್ವಲ್ಪ ಮೈ ಬಿಗಿಯುತ್ತಾ ಬಲಿಷ್ಠ ಆಗುತ್ತಿದ್ದಂತೆ, ಹೊಸ ಹೊಸ ಆಲೋಚನೆಗಳು ಹೊಸ ಹೊಸ ರೀತಿಯ ಆಸೆಗಳನ್ನು ತೀರಿಸಿಕೊಳ್ಳಲು ಕೆಲವರು ಮುಂದಾಗುತ್ತಾರೆ.

ಹೌದು ಗೆಳೆಯರೇ ನಿಮ್ಮ ವಿಡಿಯೋಗೆ ಒಂದಷ್ಟು ಲೈಕ್ಸ್  ಬೇಕು ಅಂತ ಈ ತರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡ ಬೇಡಿ . ನೀವ್ ಏನೋ ಹುಡುಗರು ಸಮಾಜ ನಿಮನ್ನು ಕೇಳುವುದಿಲ್ಲ . ಆದರೆ ಮುಂದೆ ಓದಿ ಬಾಳ ಬೇಕಾದ ಆ ಚಿಕ್ಕ ಹುಡುಗಿಯ ಗತಿ ಏನು . ಸ್ವಲ್ಪವಾದರೂ ಯೋಚನೆ ಮಾಡಿ .ಇನ್ನು ಮುಂದಾದರು ಈ ರೀತಿಯ ವಿಡಿಯೋಗಳಿಗೆ ವೀಕ್ಷಕರು ಇವರಿಗೆ ಸರಿಯಾಗಿ ಬೈದು ಪಾಠ ಕಲಿಸ ಬೇಕು . ನೀವೇನಂತೀರಾ 

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.