ಪೊದೆಯಲ್ಲಿ ಸೇರ್ಕೊಂಡು ಏನ್ ಮಾಡ್ತಾ ಅವನೇ ಕಾಣಿಸ್ತಾ ಇಲ್ಲ,ನಿಮಗೆ ಏನಾದ್ರು ಕಾಣಿಸ್ತಾ ಇದೆಯಾ ನೋಡಿ : ವಿಡಿಯೋ ವೈರಲ್
ಸಾಮಾಜಿಕ ಜಾಲತಾಣ ಅಂದ್ರೆ ಹಾಗೇನೆ ಸ್ನೇಹಿತರೆ, ಎಲ್ಲಿ ನೋಡಿದರೂ ಯಾವಾಗ ಆದ್ರೂ ಹೆಚ್ಚು ಜನರು ಅದರಲ್ಲಿ ಸಕ್ರಿಯ ಇರುತ್ತಾರೆ. ಹೌದು ಈಗ ಕಂಪ್ಯೂಟರ್ ಕಾಲ ಎಲ್ಲಿ ನೋಡಿದರೂ ಸಣ್ಣ ಹುಡುಗರಿಂದ ಹಿಡಿದು ದೊಡ್ಡ ದೊಡ್ಡ ಅಂಕಲ್ ಆಂಟಿಯರು ಕೂಡ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯ ಆಗಿರುವುದು ಮಾಮಲಿ. ಈ ಮೂಲಕ ಬರುವ ಕೆಲವು ವಿಚಾರಗಳನ್ನು, ಕೆಲವು ಸುದ್ದಿಗಳನ್ನು ಸುಳ್ಳು ಸುದ್ದಿಗಳನ್ನು ನಂಬುವುದು ಸರ್ವೇ ಸಾಮಾನ್ಯ. ಸುದ್ದಿಗಳು ಹೇಗಿರಬೇಕು ಅಂದ್ರೆ ಜನರಿಗೆ ಅದರಿಂದ ಉಪಯೋಗ ಆಗುವಂತೆ ಇರಬೇಕು.
ಅಂತರ್ಜಾಲವು ಒಂದು ಮೋಜಿನ ಜಗತ್ತು. ಪ್ರತಿನಿತ್ಯ ಇಲ್ಲಿ ವಿಭಿನ್ನ ಬಗೆಯ ನೂರಾರು ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇಂತಹ ವಿಡಿಯೋಗಳು ಕೆಲವೊಮ್ಮೆ ನಗುವಂತೆ ಮಾಡುತ್ತವೆ, ಇನ್ನೂ ಕೆಲವೊಮ್ಮೆ ಆಶ್ಚರ್ಯವನ್ನು ಉಂಟು ಮಾಡುತ್ತವೆ. ಹಲವು ಬಾರಿ ಭಯವನ್ನೂ ಹುಟ್ಟಿಸುತ್ತವೆ. ಸದ್ಯ ಇಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಕೆಳಗೆ ಕಾಣಿಸುವ ವಿಡಿಯೋದಲ್ಲಿ ಒಬ್ಬ ಹುಡುಗ ಪೊದೆಯಲ್ಲಿ ಮಲಗಿ ಕೊಂಡಿದ್ದಾನೆ . ಅವನು ಕೈ ಕಾಲು ಬಡಿಯುತ್ತಿದ್ದಾನೆ . ಅವನು ಒಬ್ಬನೇ ಇದ್ದಾನ ಅಥವಾ ಜೊತೆಗೆ ಯಾರಾದರೂ ಇದ್ದಾರಾ ಗೊತ್ತುಗುತ್ತಿಲ್ಲಾ ಯಾರು ಹೇಗೆ ಬೇಕಾದರೂ ತಿಳಿದು ಕೊಳ್ಳ ಬಹುದು . ಆದರೆ ಇವನು ಮಾಡಿರುವ ವಿಡಿಯೋ ನೋಡಿದರೆ ನಿಜವಾಗಲೂ ಅವನ ಜೊತೆ ಒಂದು ಹುಡುಗಿ ಇರುವ ಹಾಗೆ ನಮ್ಮನ್ನು ಫ್ರಾಂಕ್ ಮಾಡುತ್ತಿದ್ದಾನೆ ಅಂತ ಅನಿಸುತ್ತೆ . ಇದಕ್ಕೆ ನೀವು ಏನಂತೀರಾ .
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.