ಸುಂದರಿ ನೀನು ಈ ತರ ಡಾನ್ಸ್ ಮಾಡಿದರೆ ನಾವ್ ಹೆಂಗೆ ಸುಮ್ಮನಿರೋಣ ಎಂದ ನೆಟ್ಟಿಗರು ; ವಿಡಿಯೋ ವೈರಲ್

ನಾವು ಈ ವಿಡಿಯೋ ಹಾಕಿರೋದು ಕೆಟ್ಟ ಉದ್ದೇಶಕ್ಕೆ ಅಲ್ಲ . ಇದನ್ನು ನೋಡಿದ ಜನರು ಇವರಿಗೆ ಸರಿಯಾಗೇ ಬೈದು ಬುದ್ದಿ ಹೇಳಲಿ ಎಂದು.

 ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.

ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ.   ಅಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ನಿಮ್ಮನ್ನು ಒಂದು ಬಾರಿ ಶಾಕ್ ಆಗುವಂತೆ ಮಾಡೋದು ಖಂಡಿತ     

ಕೆಲವು ವಿಡಿಯೋಗಳು ನೋಡುಗರಿಗೆ ಒಂತರ ಅನಿಸಬಹುದು. ಆದರೆ ಯುವತಿಯರು ಮಾತ್ರ ತುಂಡು ಉಡುಗೆ ತೊಟ್ಟು ತಮ್ಮ ಮೈ ಕೈಯನ್ನು ಪ್ರದರ್ಶನಕ್ಕೆ ಇಟ್ಟುಕೊಳ್ಳುತ್ತಾರೆ. ಕೆಲವರು ಹಾಟ್ ಆಗಿ ಡ್ಯಾನ್ಸ್ ಮಾಡುವ ಮೂಲಕ ನೆಟ್ಟಿಗರ ನಿದ್ದೆ ಕದಿಯುತ್ತಾರೆ. ಹಾಟ್ ಆಗಿ ನರ್ತಿಸುವ ಈ ರೀತಿಯ ಹಾಟ್ ವಿಡಿಯೋಗಳು ನೆಟ್ಟಿಗರ ಗಮನ ಸೆಳೆಯುತ್ತಿರುತ್ತದೆ. ಆದರೆ ಕೆಲವೊಮ್ಮೆ ನೆಟ್ಟಿಗರಿಂದ ಟ್ರೋಲ್ ಆಗುವುದು ಇದೆ.

ಈಗಿನ ಕಾಲದ ಯುವತಿಯರಿಗೆ ಏನು ಹೇಳುವದೋ ಗೊತ್ತಾಗುತ್ತಿಲ್ಲ . ಇವರಿಗೆ ಏನಾದ್ರು ನಾಚಿಕೆ ಮತ್ತು ಮಾನ ಮರ್ಯಾದೆ ಇದೆಯೋ ಇಲ್ಲೊವೋ ಇವರಿಗೆ . ಸಾಮಾಜಿಕ ಜಾಲತಾಣದಲ್ಲಿ ಈ ತರ ಅಸಹ್ಯವಾದ ಬಂಗಿಯಲ್ಲಿ ಡಾನ್ಸ್ ಮಾಡಿ ಅದನ್ನು . ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಾರಲ್ಲ . ಇವರಿಗೆ ಭಾರತೀಯ ಸಂಸ್ಕೃತಿ ಎಂದ್ರೆ ಏನು ಅಂತ ಗೊತ್ತಿಲ್ಲ .ಮೊದಲು ಇವರ ಪೋಷಕರು ಇವ್ರಿಗೆ ಸರಿಯಾಗೇ ಸಂಸ್ಕಾರ ಕಲಿಸಿಲ್ಲ . ಏನ್ ಮಾಡುವುದು ಈಗ ಮಾಡ್ರನ್ ಜಮಾನ ಅಲ್ಲವಾ . ಏನೋ ಒಂದಿಷ್ಟು ತಮಗೆ ಲೈಕ್ಸ್ ಬರುತ್ತದೆ ಎಂದು  ಈ ತರ ಡಾನ್ಸ್ ಮಾಡುವುದು ಸರಿ ಇಲ್ಲ . ನೀವೇನಂತೀರಾ 

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.