ನಾನ್ ಏನ್ ಮಾಡ್ಲಿ ಸ್ವಾಮಿ ನನ್ನ ಹುಡುಗಿ ನಾಯಿ ಪ್ರೇಮಿ ಎಂದ ಪಡ್ಡೆ ಹುಡುಗರು ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.

ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ.    

 ಈಗಿನ ಕಾಲದಲ್ಲಿ ಇನ್ಸ್ಟಾಗ್ರಾಮ್ನಲ್ಲಿ ರೀಲ್ಸ್ ಮಾಡಿ ಅಪ್ಲೋಡ್ ಮಾಡುವರ ಸಂಖ್ಯೆ ತುಂಬಾ ಹೆಚ್ಚಾಗಿದೆ . ಅದರಲ್ಲೂ ಯುವಕ ಮತ್ತು ಯುವತಿಯರು ಯಾವುದೇ ನಾಚಿಕೆ ಇಲ್ಲದೆ ನೋಡುಗರಿಗೆ ಮುಜುಗರ ತರುವ ವಿಡಿಯೋ ಗಳನ್ನೂ ಹಾಕುತ್ತಾರೆ . ನಾವು ಈ ರೀತಿಯ ವಿಡಿಯೋ ಹಾಕಿದರೆ ಜನರು ಏನು ತಿಳಿದು ಕೊಳ್ಳುತ್ತಾರೆ ಅನ್ನುವ ಆಲೋಚನೆ ಇಲ್ಲದೆ ಹಾಕುತ್ತಾರೆ .

ಈ ವಿಡಿಯೋದಲ್ಲಿ ಒಬ್ಬ ಯುವತಿ ತನ್ನ ನಾಯಿಯ ಜೊತೆ ಮುದ್ದಾಡುವ ವಿಡಿಯೋ ಹಾಕಿದ್ದಾರೆ . ಅದರಲ್ಲೂ ಆ ನಾಯಿಯಿಂದ ತನ್ನ ತುಟಿಗೆಮುತ್ತು  ಕೊಡಿಸಿ ಕೊಳ್ಳುತ್ತಿದ್ದಾಳೆ ಇದು ಆರೋಗ್ಯದ ದೃಷ್ಟಿಯಿಂದ ಸಹ ಒಳ್ಳೆಯದಲ್ಲ . ಒಂದು ಚಿಕ್ಕ ಮಗು ಆ ರೀತಿ ಮಾಡಿದರೆ ಪರವಾಗಿಲ್ಲ . ವಯಸ್ಸಿಗೆ ಬಂದಂತಹ ಹುಡುಗಿ ಈ ರೀತಿ ಮಾಡುವುದು ಎಷ್ಟು ಸರಿ ಎಂದು ನೋಡುಗರು ಆಕೆಯನ್ನು ಸರಿಯಾಗೇ ತರಾಟೆಗೆ ತೆಗೆದು ಕೊಂಡಿದ್ದಾರೆ . ನಾಯಿ ಜೊತೆ ಏನಾದ್ರು ಮಾಡಿ ಕೊಳ್ಳಲಿ  ಆದರೆ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುವುದು ಎಷ್ಟು ಸರಿ ಅಲ್ಲವಾ . ನೀವೇನಂತೀರಾ 

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.