ಈ ಪ್ರೇಮಿಗಳಿಗೆ ರೋಮ್ಯಾನ್ಸ್ ಮಾಡುವದಕ್ಕೆ ಮೆಟ್ರೋ ಟ್ರೈನ್ ಬೇಕಾ ನಿಮಗೆ ನಾಚಿಕೆ ಅಗಲವ್ವ ಎಂದ ನೆಟ್ಟಿಗರು ; ವಿಡಿಯೋ ವೈರಲ್

ಈ ಪ್ರೇಮಿಗಳಿಗೆ ರೋಮ್ಯಾನ್ಸ್ ಮಾಡುವದಕ್ಕೆ ಮೆಟ್ರೋ ಟ್ರೈನ್ ಬೇಕಾ ನಿಮಗೆ ನಾಚಿಕೆ ಅಗಲವ್ವ ಎಂದ ನೆಟ್ಟಿಗರು ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಮೆಟ್ರೋದಲ್ಲಿ ಕೆಲವರು ವಿಚಿತ್ರ ಮತ್ತು ಅಶ್ಲೀಲ ಕೃತ್ಯಗಳನ್ನು ಮಾಡುತ್ತಿದ್ದು, ಅದನ್ನು ಸೆರೆ ಹಿಡಿದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕುತ್ತಿದ್ದಾರೆ. ಈ ವಿಡಿಯೋ ಗಳು ಸಿಕ್ಕಾಪಟ್ಟೆ ವೈರಲ್‌ ಆಗುತ್ತಿವೆ. ಸದ್ಯ ದೆಹಲಿ ಮೆಟ್ರೋ ರೈಲು ನಿಗಮ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೋರಿದ್ದು, ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ಸಿದ್ಧಪಡಿಸಿದೆ. ಮೆಟ್ರೋದಲ್ಲಿ ಗಸ್ತು ತಿರುಗುತ್ತಾರೆ. ಹೀಗಿದ್ದರೂ ಅಶ್ಲೀಲ ತ್ಯಗಳು ಕಡಿಮೆಯಾಗುತ್ತಿಲ್ಲ. 

ಇತ್ತೀಚೆಗಷ್ಟೇ ದೆಹಲಿ ಮೆಟ್ರೋದ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇದರಲ್ಲಿ ಪ್ರೇಮಿಗಳು ತಮ್ಮ ಅಶ್ಲೀಲ ವರ್ತನೆಯಿಂದ ದೆಹಲಿ ಮೆಟ್ರೋವನ್ನು ಮತ್ತೊಮ್ಮೆ ಮುಜುಗರಕ್ಕೀಡು ಮಾಡಿದ್ದಾರೆ. ಯುವಕ - ಯುವತಿಯ ಚುಂಬನದ ವಿಡಿಯೋ ಎಲ್ಲೆಡೆ ಸಂಚಲ ಸೃಷ್ಟಿಸಿದೆ. ಅನೇಕ ಬಳಕೆದಾರರು ದೆಹಲಿ ಮೆಟ್ರೋ ರೈಲು ನಿಗಮದ ನಿರ್ವಹಣೆಯ ಬಗ್ಗೆ ಮತ್ತೆ ಪ್ರಶ್ನಿಸಿದ್ದಾರೆ

ಈ ವಿಡಿಯೋದಲ್ಲಿ, ಪ್ರೇಮಿಗಳು ದೆಹಲಿ ಮೆಟ್ರೋದಲ್ಲಿ ಕೆಳಗೆ ಕುಳಿತಿರುವುದನ್ನು ಕಾಣಬಹುದು. ಈ ಸಮಯದಲ್ಲಿ ಹುಡುಗಿ ತನ್ನ ಗೆಳೆಯನ ತೊಡೆಯ ಮೇಲೆ ಮಲಗುತ್ತಾಳೆ. ಆಕೆ ಅವನ ತೊಡೆಯ ಮೇಲೆ ತಲೆಯಿಟ್ಟು ಮಲಗಿರುವುದು ಕಂಡುಬರುತ್ತದೆ. ಈ ವೇಳೆ ಇಬ್ಬರೂ ತುಂಬಾ ಸಮಯದವರೆಗೆ ಲಿಪ್‌ಲಾಕ್‌ ಮಾಡುತ್ತಿರುವುದು ಕಂಡುಬಂದಿದೆ.  
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.