ಚಿಂಪಾಂಜಿ ಜೊತೆ ರೋಮ್ಯಾನ್ಸ್ ಮಾಡಿದ ಯುವತಿ ;ಪಾಪ ಹುಡುಗರು ಯಾರು ಸಿಕ್ಕಿಲ್ಲ ಅನಿಸುತ್ತೆ ವಿಡಿಯೋ ವೈರಲ್

ಚಿಂಪಾಂಜಿ ಜೊತೆ ರೋಮ್ಯಾನ್ಸ್ ಮಾಡಿದ ಯುವತಿ ;ಪಾಪ ಹುಡುಗರು ಯಾರು ಸಿಕ್ಕಿಲ್ಲ ಅನಿಸುತ್ತೆ ವಿಡಿಯೋ ವೈರಲ್

ಅಂತರ್ಜಾಲವು ಒಂದು ಮೋಜಿನ ಜಗತ್ತು. ಪ್ರತಿನಿತ್ಯ ಇಲ್ಲಿ ವಿಭಿನ್ನ ಬಗೆಯ ನೂರಾರು ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇಂತಹ ವಿಡಿಯೋಗಳು ಕೆಲವೊಮ್ಮೆ ನಗುವಂತೆ ಮಾಡುತ್ತವೆ, ಇನ್ನೂ ಕೆಲವೊಮ್ಮೆ ಆಶ್ಚರ್ಯವನ್ನು ಉಂಟು ಮಾಡುತ್ತವೆ. ಹಲವು ಬಾರಿ ಭಯವನ್ನೂ ಹುಟ್ಟಿಸುತ್ತವೆ. ಸದ್ಯ ಇಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

 

ಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ತಮಾಷೆಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಜನರ ಬೇಡಿಕೆಯ ಮೇರೆಗೆ ಹೆಚ್ಚಿನ ಸಂಖ್ಯೆಯ ಅಂತಹ ವೀಡಿಯೊಗಳನ್ನು ಅಪ್‌ಲೋಡ್ ಮಾಡಲಾಗುತ್ತದೆ. ಅವುಗಳಲ್ಲಿ ಕೆಲವು ವೀಡಿಯೊಗಳನ್ನು ವೀಕ್ಷಿಸಿದ ಬಳಿಕ ಎಂತಹವರಿಗೂ ಸಹ ನಗದೇ ಇರಲು ಸಾಧ್ಯವೇ ಇಲ್ಲ.

ಇದೀಗ ಅಂತಹುದೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ನೋಡಿ ಎಲ್ಲರೂ ಅಚ್ಚರಿಗೊಂಡಿದ್ದಾರೆ. ಈ ವಿಡಿಯೋವನ್ನು ನೋಡಿದರೆ ಗ್ರಾಮದ ಕಾರ್ಯಕ್ರಮದಲ್ಲಿ ಇದನ್ನು  ಚಿತ್ರೀಕರಿಸಲಾಗಿದೆ ಎಂದು ತೋರುತ್ತದೆ.  ಇದೀಗ ಸೋಶಿಯಲ್ ಮೀಡಿಯಾದಲ್ಲಿ ಈ ತಮಾಷೆಯ ವಿಡಿಯೋ ಸಖತ್ ವೈರಲ್ ಆಗುತ್ತಿದೆ. 

ಹೌದು ಗೆಳೆಯರೇ ಈಗೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಅಪ್ಲೋಡ್ ಮಾಡುವುದು ಫ್ಯಾಷನ್ ಆಗಿದೆ . ಎಲ್ಲರೂ ಒಂದೇ ತರ ಮಾಡಿದರೆ ಏನು ವಿಶೇಷ ಇರುತ್ತೆ ಎಂದು ಇಲ್ಲೊಬ್ಬ ಯುವತಿ ಚಿಂಪಾಂಜಿ ಜೊತೆ  ಲವ್ ಮಾಡಲು ಸುರು ಮಾಡಿದ್ದಾಳೆ . ಆಕೆಯ ದೈರ್ಯಕ್ಕೆ ಮೆಚ್ಚಲೇ ಬೇಕು . ನಮಗನಿಸುತ್ತೆ ಆ ಚಿಂಪಾಂಜಿ  ಗೆ ಚೆನ್ನಾಗಿ ಟ್ರೈನ್ ಮಾಡಿರುತ್ತಾರೆ ಅಂತ . ಒಟ್ಟಿನಲ್ಲಿ ತಾವು ಪ್ರಸಿದ್ದಿ ಆಗ ಬೇಕು ಅಂತ ಯುವ ಜನರು ಎಂತಹ ಸಾಹಸಕ್ಕೆ ಆದರೂ ಕೈ ಹಾಕುತ್ತಾರೆ .