ಪ್ರಿಯತಮನೊಂದಿಗೆ ಕಾರಿನಲ್ಲಿ ಇದ್ದ ಪತ್ನಿಗೆ ಬಿಸಿ ಬಿಸಿ ಕಜ್ಜಾಯ ಕೊಟ್ಟ ಪತಿ ; ಭೇಷ್ ಎಂದ ನೆಟ್ಟಿಗರು ; ವಿಡಿಯೋ ವೈರಲ್

ಪ್ರಿಯತಮನೊಂದಿಗೆ  ಕಾರಿನಲ್ಲಿ ಇದ್ದ ಪತ್ನಿಗೆ  ಬಿಸಿ ಬಿಸಿ ಕಜ್ಜಾಯ ಕೊಟ್ಟ ಪತಿ ; ಭೇಷ್ ಎಂದ ನೆಟ್ಟಿಗರು ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
 
ಮದುವೆ ಎನ್ನುವುದು ಒಂದು ಸುಂದರವಾದ ಸಂಬಂಧ . ಗಂಡ ಮತ್ತು ಹೆಂಡತಿ ನಡುವೆ ಪರಸ್ಪರ ನಂಬಿಕೆ ಬಹಳ ಮುಖ್ಯ . ಅದರಲ್ಲೂ ಹೆಂಡತಿ ಬೇರೆ ಪರ ಪುರುಷನ ಜೊತೆ ಸಂಬಂಧ ಹೊಂದಿದರೆ ಯಾವ ಗಂಡ ಸಹ ಸಹಿಸುವುದಿಲ್ಲ .
 ವಿದೇಶದಲ್ಲಿ ಇದೆಲ್ಲ ಸಾಮಾನ್ಯವಾಗಿರ ಬಹುದು . ಆದರೆ ಭಾರತದಲ್ಲಿ ಇನ್ನು ನಮ್ಮ ಸಂಸ್ಕೃತಿ ಉಳಿದಿದೆ  
ಪಂಚಕುಲದ ಸೆಕ್ಟರ್ 26ರ ಉದ್ಯಾನವನದ ಬಳಿ ತನ್ನ ಪತ್ನಿ ಪರಪುರುಷನೊಂದಿಗೆ ಕಾರಿನಲ್ಲಿ ಒಟ್ಟಿಗೆ ಇರುವುದನ್ನು ಕಂಡ ಪತಿಗೆ ಕಡುಕೋಪ ಬಂದಿದೆ. ನೇರವಾಗಿಯೇ ಬಂದ ಆತ ಬ್ಯಾಟಿನಿಂದ ಕಾರಿನ ಗಾಜನ್ನು ಹೊಡೆದಿದ್ದಾನೆ. ಬಳಿಕ ಕಾರಿನಿಂದ ಪತ್ನಿಯನ್ನು ಹೊರಗೆ ಎಳೆದು ನಡುರಸ್ತೆಯಲ್ಲೇ ಜನರ ಮುಂದೆ ಮನಬಂದಂತೆ ಥಳಿಸಿದ್ದಾನೆ.  

ಪರಪುರುಷನೊಂದಿಗೆ ಲವ್ವಿಡವ್ವಿ ನಡೆಸುತ್ತಿದ್ದ ಪತ್ನಿಗೆ ನಡುರಸ್ತೆಯಲ್ಲಿಯೇ ಬ್ಯಾಟ್‌ನಿಂದ ಪತಿ ಥಳಿಸಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. 
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.