ವಿಚ್ಛೇದನಕ್ಕೆ ಪತ್ನಿ 1 ಕೋಟಿ ಬೇಡಿಕೆ, ಪತಿ ಶಾಕ್..! ವೈರಲ್ ವಿಡಿಯೋ ನೋಡಿ

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಮದುವೆಗಳು ಸ್ವರ್ಗದಲ್ಲಿ ನಡೆಯುತ್ತವೆ, ಆದರೆ ಕೆಲವು ಮದುವೆಗಳು ಸ್ವರ್ಗದಲ್ಲಿ ಕೊನೆಗೊಳ್ಳುವುದಿಲ್ಲ ಮತ್ತು ಅದು ಅವರ ಜೀವನವನ್ನು ನರಕವಾಗಿಸುತ್ತದೆ.ದಂಪತಿಗಳು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳದಿದ್ದಾಗ, ಭಾವನಾತ್ಮಕವಾಗಿ ಮಾನಸಿಕವಾಗಿ. ಅವರು ವಿಚ್ಛೇದನದೊಂದಿಗೆ ಕೊನೆಗೊಳ್ಳುತ್ತಾರೆ.
ವಿಚ್ಛೇದನಕ್ಕೆ ಪತ್ನಿ 1 ಕೋಟಿ ಬೇಡಿಕೆ ಇಟ್ಟಿರುವ ಘಟನೆ ಗೌಹಾಟಿ ಹೈಕೋರ್ಟ್‌ನಲ್ಲಿ ನಡೆದಿದೆ. ಪತಿ ವರ್ಷಕ್ಕೆ 1 ಕೋಟಿ ಗಳಿಸುವ ಉತ್ತಮ ಆದಾಯದ ಮೊತ್ತವನ್ನು ಗಳಿಸುತ್ತಿದ್ದಾರಂತೆ. ಹೆಚ್ಚಿನ ವಿವರಗಳಿಗಾಗಿ ಸಂಪೂರ್ಣ ವೀಡಿಯೊವನ್ನು ವೀಕ್ಷಿಸಿ.