ಈ ತರ ಗಂಡ ಅಥವಾ ಹೆಂಡತಿ ನಮಗೂ ಸಿಕ್ಕಿದರೆ ಎಂತಹ ಪುಣ್ಯ ಅಲ್ಲವಾ ಎಂದ ನೆಟ್ಟಿಗರು ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಮದ್ಯಪಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಅಂತ ತಿಳಿದಿದ್ದರೂ ಈ ದಂಪತಿಗಳು ತಮ್ಮೆ ಪೇಜ್ ಗೆ ಲೈಕ್ ಬರಲಿ ಅಂತ ಈ ತರ ವಿಡಿಯೋ ಅಪ್ಲೋಡ್ ಮಾಡುವುದು ತಪ್ಪು ಅಂತ ನೋಡುಗರು ಕಾಮೆಂಟ್ ಮಾಡಿದ್ದಾರೆ .
ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಇನ್ನು ಈ ರೀತಿಯ ಅಸಭ್ಯ ವಿಡಿಯೋಗಳುಮಾಡುವ ಹಿನ್ನೆಲೆ ಅವರ ಮನಸ್ಸಿನಲ್ಲಿ ಯಾವ ಭಾವನೆ ಇರುತ್ತದೆ ಯಾರಿಗೂ ಗೊತ್ತಿಲ್ಲ. ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.
ಆದರೆ ಇಂತಹ ವಿಡಿಯೋಗಳನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಾರೆ. ಕೆಲವರು ಟ್ರೋಲ್ ಆಗಿದ್ದರು ಸಹ ಈ ರೀತಿಯ ವಿಡಿಯೋಗಳನ್ನು ಮಾಡುವುದನ್ನು ಬಿಡುವುದಿಲ್ಲ. ಹಾಗೆ ಈ ರೀತಿಯ ವಿಡಿಯೋಗಳಿಂದ ಅವರು ಹೆಸರು ಮಾಡಬಹುದು ಎಂದುಕೊಳ್ಳುತ್ತಾರೆ. ಬದಲಿಗೆ ಅವರು ತಮ್ಮ ಹಾಗೂ ತಮ್ಮ ಪೋಷಕರ ಹೆಸರನ್ನು ಕೆಡಿಸುತ್ತಿದ್ದಾರೆ ಎನ್ನುವುದು ಅವರಿಗೆ ಗೊತ್ತಿಲ್ಲ. ಇನ್ನು ಈ ವಿಡಿಯೋವನ್ನು ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ