ಈ ರೀತಿನೂ ಮನೆ ಕ್ಲೀನ್ ಮಾಡತಾರ ? ಲೈಕ್ಸ್ ಗೋಸ್ಕರ ಯೆನ್ ಯೆನ್ ಮಾಡ್ತಾರೆ ಜನ ;ವಿಡಿಯೋ ವೈರಲ್

ಈ   ರೀತಿನೂ  ಮನೆ ಕ್ಲೀನ್ ಮಾಡತಾರ ? ಲೈಕ್ಸ್ ಗೋಸ್ಕರ ಯೆನ್ ಯೆನ್ ಮಾಡ್ತಾರೆ ಜನ ;ವಿಡಿಯೋ ವೈರಲ್

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.

ಅಂತರ್ಜಾಲವು ಒಂದು ಮೋಜಿನ ಜಗತ್ತು. ಪ್ರತಿನಿತ್ಯ ಇಲ್ಲಿ ವಿಭಿನ್ನ ಬಗೆಯ ನೂರಾರು ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇಂತಹ ವಿಡಿಯೋಗಳು ಕೆಲವೊಮ್ಮೆ ನಗುವಂತೆ ಮಾಡುತ್ತವೆ, ಇನ್ನೂ ಕೆಲವೊಮ್ಮೆ ಆಶ್ಚರ್ಯವನ್ನು ಉಂಟು ಮಾಡುತ್ತವೆ. ಹಲವು ಬಾರಿ ಭಯವನ್ನೂ ಹುಟ್ಟಿಸುತ್ತವೆ. ಸದ್ಯ ಇಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.    

ಸೋಶಿಯಲ್ ಮಿಡಿಯಾದಲ್ಲಿ ವಿವಿಧ ಪ್ರಕಾರದ ವಿಡಿಯೋ ವೈರಲ್ ಆಗುತ್ತವೆ ಅವುಗಳಲ್ಲಿ ಕೆಲವು ವಿಡಿಯೋಗಳನ್ನು ನೋಡಿದರೆ ಆಶ್ಚರ್ಯ ವಾಗುತ್ತದೆ. ಕೆಲವೊಂದು ವೀಡಿಯೋ ನೋಡಿದಾಗ ನಗಬೇಕೋ ಅಥವಾ ಅಳಬೇಕೋ ಎಂಬುದು ತಿಳಿಯುವದೇ ಇಲ್ಲ. ಇಂಥ ವಿಚಿತ್ರವಾದ ವಿಡಿಯೋಗಳು ಸೋಶಿಯಲ್ ಮಿಡಿಯಾದಲ್ಲಿ ತುಂಬಾನೇ ಹರಿದಾಡುತ್ತವೆ. ಅಂತಹದೇ ಒಂದು ವೀಡಿಯೋ ಸದ್ಯಕ್ಕೆ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ .

ಈ ವಿಡಿಯೋದಲ್ಲಿ ಒಬ್ಬ ಮಹಿಳೆ ಮನೆಯನ್ನು ಕ್ಲೀನ್ ಮಾಡುತ್ತಿದ್ದಾಳೆ , ಆದರೆ ಇಲ್ಲಿ ವಿಶೇಷ ಏನು ಅಂತೀರಾ . ವಿಷಯ ಅದಲ್ಲ ಆದರೆ ಅವಳು ಮನೆ ಕ್ಲೀನ್ ಮಾಡುವಾಗ ಅವಳು ಧರಿಸಿರುವ ಬಟ್ಟೆ ಸರಿಯಿಲ್ಲ . ಅದು ಅಲ್ಲದೆ ತನ್ನ ದೇಹ ಪ್ರದರ್ಶನ ಮಾಡುವುದಗೋಸ್ಕರ ಮನೆ ಕ್ಲೀನ್ ಮಾಡುವ ನೆಪ ಇಟ್ಟು ಕೊಂಡಿದ್ದಾಳೆ . ಅವಳಿಗೆ ಮನೆ ಕ್ಲೀನ್ ಮಾಡುವದಕ್ಕಿನ ತನ್ನ ಮೈ ಮಾಟ ತೋರಿಸುವುದೇ ಮುಖ್ಯವಾಗಿದೆ . ಇದನ್ನು ನೋಡಿದ ನೆಟ್ಟಿಗರು ಅವಳನ್ನು ಸರಿಯಾಗಿ ತರಾಟೆ ತೆಗೆದು ಕೊಂಡಿದ್ದಾರೆ . ಅಮ್ಮ ತಾಯಿ ನೀನು ಈ ರೀತಿ ಮಾಡಿ ಬೇರೆ ಹೆಣ್ಣು ಮಕ್ಕಳನ್ನು ಕೆಡಿಸ ಬೇಡ  ಅಂತ ಕಾಮೆಂಟ್ ಮಾಡಿದ್ದಾರೆ . ನೀವೇನಂತೀರಾ  

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.  ( video credit :  enjoy with diya )