ಎಂತ ಕಾಲ ಬಂತಪ್ಪ ಫ್ರೀ ಬಸ್ ಸೀಟ್ ಗಾಗಿ ಕೈ ಕೈ ಮಿಲಾಯಿಸಿದ ಮಹಿಳೆಯರು ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಕರ್ನಾಟಕ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಫ್ರೀ ಬಸ್ ಸಂಚಾರ ಯೋಜನೆ ಜಾರಿ ಮಾಡಿದಾಗಲಿಂದ ಎಲ್ಲ ಬಸ್ ಗಳು ತುಂಬಿ ತುಳುಕಾಡುತ್ತಿವೆ . . ಮಹಿಳೆಯರಿಗೆ ಸ್ವಲ್ಪವೂ ತಾಳ್ಮೆ ಎನ್ನುವುದು ಇಲ್ಲವಾಗಿದೆ . ಸೀಟ್ ಹಿಡಿಯಲು ಹೊಡೆದಾಟ ಕ್ಕೂ ಸಿದ್ಧರಾಗಿರುವುದನ್ನು ಈ ವಿಡಿಯೋದಲ್ಲಿ ನೋಡ ಬಹುದು . ಇದರ ಮದ್ಯೆ ಪಾಪ ಗಂಡಸರ ಗೋಳು ಯಾರು ಕೇಳುವರು ಇಲ್ಲದಂತಾಗಿದೆ . ಇದಕ್ಕೆ ಪರಿಹಾರ ಇಲ್ಲವೆನೋ ಅಂತ ಜನ ಮಾತನಾಡಿ ಕೊಳ್ಳುತ್ತಿದ್ದರೆ. ಇದು ಹೆಂಗಸರ ಶಕ್ತಿ ಪ್ರದರ್ಶನ. ಚಾಮುಂಡಿ ಬೆಟ್ಟಕ್ಕೆ ತೆರಳುವ ಬಸ್ ನಲ್ಲಿ ನಡೆದ ಘಟನೆ ಎಂದು ಹೇಳಲಾಗಿದ್ದು. ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.. ( video credit : sri vijaya tv )
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.