ಬೀಚ್‌ನಲ್ಲಿ ಈ ಹುಡುಗಿ ಫೋಟೋಶೂಟ್ ಸಕ್ಕತ್ ವೈರಲ್ ಆಗಿದೆ; ವೀಡಿಯೊ ನೋಡಿ

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಇನ್ನು ಹೆಣ್ಣು ಮಕ್ಕಳು ಇದೀಗ ಸಮಾಜದಲ್ಲಿ ತುಂಬಾ ಮುಂದುವರೆದಿದ್ದಾರೆ. ಯಾವುದೇ ಕೆಲಸದಲ್ಲಿ ನೋಡಿದರೂ ಗಂಡಸರಿಗಿಂತ ಹೆಣ್ಣು ಮಕ್ಕಳೇ ಮುಂದಿದ್ದಾರೆ. ಆದರೂ ಸಹ ಇಂದಿಗೂ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಶೋಷಣೆ ಮಾತ್ರ ಕಡಿಮೆ ಆಗಿಲ್ಲ.ಇಂದಿಗೂ ಹೆಣ್ಣನ್ನು ಕೆಲವರು ಕೇವಲ ಆಟದ ವಸ್ತುವಿನಂತೆ ಕಾಣುತ್ತಾರೆ.
ಈ ವಿಡಿಯೋದಲ್ಲಿ ಮಾಡೆಲ್ ಹಾಗೂ ನಟಿಯ ಫೋಟೋಶೂಟ್ ನೋಡಬಹುದು. ಮಿಯಾಮಿ ಬೀಚ್‌ನಲ್ಲಿ ವೀಡಿಯೊ ಚಿತ್ರೀಕರಣವನ್ನು ಮಾಡಲಾಗಿದೆ ಮತ್ತು ಹುಡುಗಿ ತನ್ನ ಬಿಕಿನಿ ಉಡುಗೆಯಲ್ಲಿ ಅದ್ಭುತವಾಗಿ ಕಾಣುತ್ತಿದ್ದಾಳೆ.