ನಾಚಿಕೆ ಇಲ್ಲದೆ ಆಂಟಿ ಜೊತೆ ಹಾಟ್ ಡಾನ್ಸ್ ಮಾಡಿದ ಯುವಕ ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.
ಕೆಲವರು ತಾವು ಜನಪ್ರಿಯತೆ ಪಡೆದುಕೊಳ್ಳಬೇಕು ಎನ್ನುವ ಕಾರಣದಿಂದ ಸೋಶಿಯಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಫೋಟೋಗಳು ಮತ್ತು ವಿಡಿಯೋಗಳನ್ನು ಹಚ್ಚಿಕೊಳ್ಳುತ್ತಾರೆ. ಈ ಮೂಲಕ ಅವರು ಕೆಲವು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಾರೆ. ಇಂದು ಕೆಲವರು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಾರೆ.
ಇದೀಗ ಒಂದು ಸೋಶಿಯಲ್ ಮೀಡಿಯಾನಲ್ಲಿ ಒಂದು ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ತಮ್ಮ ವಿಡಿಯೋಗಳಿಗೆ ಹೆಚ್ಚಿನ ಲೈಕ್ಸ್ ಹಾಗೂ ಯೂಸ್ ಬರಬೇಕು ಎನ್ನುವ ಕಾರಣದಿಂದ ಎಲ್ಲ ಸಲ್ಲದ ವಿಡಿಯೋಗಳನ್ನು ಕೆಲವರು ಹಂಚಿಕೊಳ್ಳುತ್ತಾರೆ. ಇನ್ನು ಇದೀಗ ಇಂತಹದ್ದೇ ಒಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಈ ವಿಡಿಯೋದಲ್ಲಿ ಅತ್ತಿಗೆ ಹಾಗೂ ಮೈದುನ ಇಬ್ಬರು ಒಂದು ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದಾರೆ. ಇನ್ನು ಇವರಿಬ್ಬರು ತಮ್ಮನ್ನು ತಾವು ಮರೆತು, ಕಾ*ಮಾಂ-ದುರರಾಗಿ, ನಮ್ಮಿಬ್ಬರ ನಡುವಿನ ಸಂಬಂಧವನ್ನು ಸಹ ಮರೆತು ಅಸಾಧ್ಯವಾಗಿ ಡ್ಯಾನ್ಸ್ ಮಾಡುತ್ತಿದ್ದಾರೆ. ಇನ್ನು ಇವರಿಬ್ಬರ ಈ ಡಾನ್ಸ್ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
ತನ್ನ ಅತ್ತಿಗೆಯನ್ನು ಈ ಮೈದುನ, ಡ್ಯಾನ್ಸ್ ಮಾಡುವ ನೆಪದಲ್ಲಿ ಮುಟ್ಟ ಬಾರದ ಜಾಗದಲ್ಲಿಲ್ಲ ಮುಟ್ಟುತ್ತಿದ್ದಾನೆ. ಇನ್ನು ಆಕೆ ಸಹ ಇದನ್ನು ಅನುಭವಿಸುತ್ತಿದ್ದಾಳೆ. ಇನ್ನು ಈ ವಿಡಿಯೋ ನೋಡಿದ ನೆಟ್ಟಿಗರು ಇವರಿಬ್ಬರು ಸಂಬಂಧಗಳಿಗೆ ಕಳಂಕ ತರುತ್ತಿದ್ದಾರೆ. ಇಂಥವರಿಗೆ ಏನು ಹೇಳಬೇಕು ಗೊತ್ತಿಲ್ಲ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.. ( video credit :ajman video )